31 January 2026 | Join group

ಅತೀಯಾದ ಮಳೆ: ಜೂನ್ 17 ರಂದು ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ

  • 16 Jul 2025 09:51:20 PM

ಬಂಟ್ವಾಳ: ಕರಾವಳಿ ಕರ್ನಾಟಕದ ಕೆಲವು ಭಾಗಗಳಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿ ಬೀಸುವ ಬಗ್ಗೆ ಭಾರತ ಹವಾಮಾನ ಇಲಾಖೆ (IMD) ನೀಡಿದ ಆರೆಂಜ್ ಅಲರ್ಟ್ ನಂತರ, ದಕ್ಷಿಣ ಕನ್ನಡ ಜಿಲ್ಲಾಡಳಿತವು ಜೂನ್ 17, 2025 ರ ಗುರುವಾರದಂದು, ಜಿಲ್ಲೆಯ ಕೆಲ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ರಜೆ ಘೋಷಿಸಿದೆ.

 

2025ರ ಮಳೆಗಾಲದಲ್ಲಿ ಬಂಟ್ವಾಳ ತಾಲೂಕಿನಲ್ಲಿನ ಹಲವೆಡೆ ಅವಿರತ ಧಾರಾಕಾರ ಮಳೆಯ ಪರಿಣಾಮ, ಶಾಲಾ ಮಕ್ಕಳು ಮತ್ತು ಪಾಲಕರು ಅನೇಕ ಅಡಚಣೆಗಳನ್ನು ಅನುಭವಿಸುತ್ತಿದ್ದಾರೆ. 

 

ಇಲ್ಲಿಯವರೆಗೆ ಒಟ್ಟು ನಾಲ್ಕು ದಿನಗಳು ಶಾಲಾ ರಜೆ ಘೋಷಿಸಲಾಗಿದೆ.