ಮಂಗಳೂರು: ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಗಗನಕ್ಕೇರುತ್ತಿರುವುದರಿಂದ ಜನರು ಚಿನ್ನ ಖರೀದಿಯನ್ನು ನಿಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಮನೆಯಲ್ಲಿ ಮದುವೆ ಸಮಾರಂಭಗಳಿದ್ದವರು ಆಭರಣಗಳ ವೆಚ್ಚವನ್ನು ಹೇಗೆ ಭರಿಸುವುದು ಎನ್ನುವ ಚಿಂತೆಯಲ್ಲಿದ್ದಾರೆ. ದಿನದಿಂದ ದಿನಕ್ಕೆ ಚಿನ್ನದ ಬೆಲೆ ಏರಿಕೆಯಾಗುತ್ತಲೇ ಇದೆ. ಇಂದು ಕೂಡಾ ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಏರಿಕೆ ಕಂಡಿವೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ,
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,02,600 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,11,930 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 83,950 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,340 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,02,600 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,11,930 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,340 ರೂ ಆಗಿದೆ.