10 December 2025 | Join group

ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ: ಬಿಜೆಪಿ-ಜೆಡಿಯು ನೇತೃತ್ವದ ಎನ್ ಡಿ ಎ ಭರ್ಜರಿ ಗೆಲುವಿನತ್ತ!

  • 14 Nov 2025 10:13:22 AM

ಬಿಹಾರ: ಬಿಹಾರಕ್ಕೆ ಇಂದು ನಿರ್ಣಾಯಕ ದಿನ, ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಯಾರು ಅಧಿಕಾರದ ಗದ್ದುಗೆ ಏರಲಿದ್ದಾರೆ ಎಂದು ಕಾದು ನೋಡಬೇಕಿದೆ.

 

243 ಸ್ಥಾನಗಳ ಎರಡು ಹಂತಗಳ ಮತ ಎಣಿಕೆ ಬೆಳಗ್ಗೆ 8 ಗಂಟೆಗೆ 46 ಮತಗಟ್ಟೆಗಳಲ್ಲಿ ಪ್ರಾರಂಭವಾಗಿದೆ.


ಅಂಚೆ ಮತ ಎಣಿಕೆಯಲ್ಲಿ 169 ಕ್ಷೇತ್ರಗಳಲ್ಲಿ ಎನ್ ಡಿ ಎ ಮುನ್ನಡೆ ಸಾಧಿಸಿದೆ. ಜೆಡಿಯು 63 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಮಹಾಘಟಬಂಧನ್ 70 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.