21 June 2025 | Join group

ಸುತ್ತೋಲೆ ಓದಿ : ಸುಹಾಸ್ ಶೆಟ್ಟಿ ಹ*ತ್ಯೆ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಯಿಂದ ಸುತ್ತೋಲೆ ಜಾರಿ

  • 02 May 2025 10:23:10 AM

ಮಂಗಳೂರು, ಮೇ 02 : ಮಂಗಳೂರು ಹೊರವಲಯದ ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹ*ತ್ಯೆಗೆ ಸಂಬಂಧಪಟ್ಟಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಕಾರ್ಯಾಲಯದಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸುತ್ತೋಲೆ ಹೊರಡಿಸಲಾಗಿದೆ.

 

ಮೂರು ಪುಟಗಳ ಈ ಸುತ್ತೋಲೆಯಲ್ಲಿ ನಿಷೇದ್ದಾಜ್ಞೆ ಮತ್ತು ಇನ್ನಿತರ ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ ಉಲ್ಲೇಖಿಸಲಾಗಿದೆ.