ಚಿನ್ನದ ದರ ಹಾವು ಏಣಿ ಆಟ ಆಡುತ್ತಿದೆ. ಕಳೆದ ವಾರ ನಿರಂತರವಾಗಿ ಏರಿಕೆ ಕಂಡ ಚಿನ್ನದ ದರವು ಇಂದು ಪುನಃ ಹೆಚ್ಚಳ ಕಂಡಿದೆ. ಮತ್ತೆ ಚಿನ್ನದ ದರ ಏರಿಕೆಯಿಂದ ಗ್ರಾಹಕರು ಕಂಗಾಲಾಗಿದ್ದಾರೆ. ನಿನ್ನೆಯ ದರಕ್ಕೂ ಇಂದಿನ ದರಕ್ಕೂ ಹೋಲಿಸಿದರೆ ಅಜಗಜಾಂತರ ವ್ಯತ್ಯಾಸವಿದ್ದು, ಚಿನ್ನಾಭರಣಪ್ರಿಯರಿಗೆ ಬೇಸರ ತರಿಸಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,02,800 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,12,150 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 13,500ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,02,800 ರೂಪಾಯಿ ಆಗಿದೆ,
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,02,800 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,12,150 ರೂ.
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 84,110 ರೂ.
ಬೆಳ್ಳಿ ಬೆಲೆ 10 ಗ್ರಾಂಗೆ: 1,350 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,02,800 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,12,150 ರೂ.
ಬೆಳ್ಳಿ ಬೆಲೆ 10 ಗ್ರಾಂಗೆ: 1,350 ರೂ.





