25 October 2025 | Join group

BREAKING : ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ನವರ ಸ್ಮಾರಕ ನಿರ್ಮಿಸಲು ರಾಜ್ಯ ಸರ್ಕಾರ ಅಸ್ತು

  • 25 Sep 2025 01:17:21 PM

ಬೆಂಗಳೂರು : ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪನವರ ಸ್ಮಾರಕ ನಿರ್ಮಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

 

ಎಸ್.ಎಲ್ ಭೈರಪ್ಪನವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.