23 October 2025 | Join group

Gold Silver Price: ಹಬ್ಬದ ಸೀಸನ್‌ನಲ್ಲೂ ತಗ್ಗದ ಬಂಗಾರ!

  • 12 Oct 2025 09:13:34 AM

ವಾರಾಂತ್ಯದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗಣನೀಯವಾಗಿ ಏರಿಕೆ ಕಂಡಿದೆ. ಬೆಳ್ಳಿ ಬೆಲೆಯಂತೂ ಹೊಸ ಎತ್ತರಕ್ಕೆ ಹೋಗಿದೆ. ಆಭರಣ ಚಿನ್ನದ ಬೆಲೆ 11,390 ರೂ. ಗೆ ಏರಿದೆ.

 

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,13,900 ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,24,260 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 17,700 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,13,900 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 17,700 ರೂಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 18,700 ರೂ ಇದೆ.

 

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ 

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,426 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,390 ರೂ

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,319 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 177 ರೂ

 

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,426 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,390 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 177 ರೂ