ಹರಿಯಾಣ : ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ರಫೇಲ್ ಜೆಟ್ ಏರಿ ಹಾರಾಟ ನಡೆಸಿದ್ದಾರೆ.
ಮುರ್ಮು ಅವರು ಅಸ್ಸಾಂನ ತೇಜ್ಪುರ ವಾಯುಪಡೆ ನಿಲ್ದಾಣದಲ್ಲಿ ಸುಖೋಯ್-30 ಎಂಕೆಐ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಮೂರನೇ ರಾಷ್ಟ್ರಪತಿ ಮತ್ತು ಎರಡನೇ ಮಹಿಳಾ ರಾಷ್ಟ್ರದ ಮುಖ್ಯಸ್ಥರಾದರು.
ಮಾಜಿ ರಾಷ್ಟ್ರಪತಿಗಳಾದ ಎಪಿಜೆ ಅಬ್ದುಲ್ ಕಲಾಂ ಮತ್ತು ಪ್ರತಿಭಾ ಪಾಟೀಲ್ ಅವರು ಕ್ರಮವಾಗಿ ಜೂನ್ 8, 2006 ಮತ್ತು ನವೆಂಬರ್ 25, 2009 ರಂದು ಪುಣೆ ಬಳಿಯ ಲೋಹೆಗಾಂವ್ನ ವಾಯುಪಡೆ ನಿಲ್ದಾಣದಲ್ಲಿ ಸುಖೋಯ್-30 ಎಂಕೆಐ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದರು.





